ಅಕ್ರಮ ಆಸ್ತಿ ಗಳಿಕೆ ಕೇಸ್ ಮುಂದುವರಿಕೆ ಸಾಧ್ಯತೆ!
ಕಾಂಗ್ರೆಸ್ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಸಿಬಿಐಗೆ ಕೊಟ್ಟಿರುವ ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪಗ್ರಕರಣವನ್ನೇ ವಾಪಸ್ ಪಡೆಯಲು ತೀರ್ಮಾನಿಸಿದೆ. ಈ ಪ್ರಕರಣ ಈಗ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದ್ದು, ಡಿ,ಕೆ. ಶಿವಕುಮಾರ್ ಅವರು ತಮ್ಮ ಮೇಲಿನ ಎಫ್‌ಐಆರ್ ರದ್ದುಗೊಳಿಸುವಂತೆ ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದ ಅರ್ಜಿ ಹಿಂಪಡೆದಿದ್ದಾರೆ. ಆದ್ದರಿಂದ ಸಿಬಿಐ ತನಿಖೆ ಈ ಹಿಂದಿನಂತೆ ಮುಂದುವರೆಯಲಿದೆ.