ನಾಳೆಯಿಂದ ಗ್ರಾಹಕರ ಜೇಬು ಸುಡಲಿದೆ ಹಾಲಿನ ದರ

ಸೋಮವಾರ, 31 ಜುಲೈ 2023 (18:04 IST)
ನಾಳೆಯಿಂದ ಪ್ರತಿ ಲೀಟರ್ ಹಾಲಿನ ದರ ದುಬಾರಿಯಾಗಲಿದೆ.ಪ್ರತಿ ಲೀಟರ್ ಹಾಲಿನ ಮೇಲೆ 3 ರೂಪಾಯಿ ಹೆಚ್ಚಿಸಲು ನಿರ್ಧಾರ ಮಾಡಲಾಗಿದೆ.ಜುಲೈ 21 ರಂದು ನಡೆದ ಸಭೆಯಲ್ಲಿ ಪ್ರತಿ ಲೀ. ಗೆ 3 ರೂಪಾಯಿ ಹೆಚ್ಚಿಸುವಂತೆ ಸರ್ಕಾರ ನಿರ್ಧಾರಿಸಿದೆ.ಆಗಸ್ಟ್ 1 ರಿಂದ ಅಧಿಕೃತವಾಗಿ ಜಾರಿಗೆ ಬರುವಂತೆ ಸಿಎಂ ಸೂಚಿಸಿದ್ದಾರೆ.ಈ ಹಿನ್ನಲೆ ನಾಳೆಯಿಂದ ಅಧಿಕೃತವಾಗಿ ಪ್ರತಿ ಲೀ ಹಾಲಿನ ಮೇಲೆ 3 ರೂಪಾಯಿ ಹೆಚ್ಚಳವಾಗಲಿದೆ
 
ಆಗಿದ್ರೆ ಯಾವ ಯಾವ ಪ್ಯಾಕೇಜ್ ಹಾಲು ಎಷ್ಟಿದೆ ಈಗ ಎಷ್ಟಾಗಲಿದೆ?
 
ಹಾಲು                 ಬೆಲೆ ಎಷ್ಟು
 
ಸಮೃದ್ದಿ ಹಾಲು      48 ರಿಂದ 51
ಸ್ಪೆಷಲ್ ಹಾಲು       43 ರಿಂದ 46
ಸಂತೃಪ್ತಿ ಹಾಲು        50  ರಿಂದ 53
ಶುಭಂ ಹಾಲು          43 ರಿಂದ 46
ಟೋನ್ಡ್ ಹಾಲು         37 ರಿಂದ 40
ಡಬಲ್ಟೋನ್ಡ್ ಹಾಲು 36 ರಿಂದ 39  
ಹೊಮೋಜಿನೈಸ್ಡ್      38 ರಿಂದ 41
ಹೊಮೋಜಿನೈಸ್ಡ್      42 ರಿಂದ 45 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ