ಜೆಡಿಎಸ್ ನ ಪರಿಷತ್ ನಾಮನಿರ್ದೇಶನಕ್ಕೆ ಹೆಸರು ಫೈನಲ್ ಮಾಡಿರುವ ರಾಜ್ಯ ಸರ್ಕಾರ

ಶುಕ್ರವಾರ, 11 ಜನವರಿ 2019 (12:12 IST)
ಬೆಂಗಳೂರು : ಜೆಡಿಎಸ್ ನ ಪರಿಷತ್ ನಾಮನಿರ್ದೇಶನಕ್ಕೆ ಹೆಸರು ಫೈನಲ್ ಮಾಡಲಾಗಿದ್ದು, ಸಚಿವ ಎಚ್.ಡಿ.ರೇವಣ್ಣ ಆಪ್ತರೊಬ್ಬರ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ.


ಹೌದು. ಜೆಡಿಎಸ್ ಪಾಲಿನ ಪರಿಷತ್ ನಾಮನಿರ್ದೇಶನ ಸ್ಥಾನ ಒಂದು ಖಾಲಿ ಉಳಿದಿದ್ದು, ಇದೀಗ ಈ ಸ್ಥಾನಕ್ಕೆ ಸಚಿವ ಎಚ್.ಡಿ.ರೇವಣ್ಣ ವಿಶೇಷಾಧಿಕಾರಿಕಾರಿಯಾಗಿರುವ ತಿಪ್ಪೇಸ್ವಾಮಿಯ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ.
ತಿಪ್ಪೇಸ್ವಾಮಿ ಹೆಸರನ್ನ ನೇಮಕಕ್ಕೆ ಶಿಫಾರಸ್ಸು ಮಾಡಿರುವ ರಾಜ್ಯ ಸರ್ಕಾರ, ತಿಪ್ಪೇಸ್ವಾಮಿ ಹೆಸರು ಫೈನಲ್ ಮಾಡುವಂತೆ ರಾಜ್ಯಪಾಲರಲ್ಲಿ ಮನವಿ ಮಾಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ