ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 11,005ಕ್ಕೇರಿಕೆ

ಶನಿವಾರ, 27 ಜೂನ್ 2020 (10:08 IST)
ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 11,005ಕ್ಕೆರಿಕೆಯಾಗಿದೆ.

ರಾಜ್ಯದಲ್ಲಿ ಸಾವಿನ ಸಂಖ್ಯೆ 181ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಮಂದಿಗೆ ಸೋಂಕು ತಗುಲಿದೆ. ಅದರಂತೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 11,005ಕ್ಕೇರಿಕೆಯಾಗಿದೆ. ಹಾಗೇ ಈಗಾಗಲೇ 246 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ