ಸರ್ಕಾರದ ವಿರುದ್ಧ ‘ಸಾರಿಗೆ’ ಸಮರ
ಸರ್ಕಾರದ ವಿರುದ್ದ ಖಾಸಗಿ ಸಾರಿಗೆ ಮಹಾ ಸಮರ ಸಾರಿದೆ.. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಬೃಹತ್ ರ್ಯಾಲಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.. ಆಟೋ, ಟ್ಯಾಕ್ಸಿ ಚಾಲಕರಿಂದ ಒಗ್ಗಟ್ಟು ಪ್ರದರ್ಶನ ಮಾಡಲಾಗಿದೆ.. 32 ಸಂಘಟನೆಗಳಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯ್ತು.. ಸಾವಿರಾರು ವಾಹನಗಳು, ಪ್ರತಿಭಟನಾಕಾರರು ರ್ಯಾಲಿಯಲ್ಲಿ ಭಾಗಿಯಾಗಿದ್ರು.. ವಿವಿಧ ಬೇಡಿಕೆ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆ ನಡೆಸಲಾಯ್ತು.