ಪ್ರಚಾರಕ್ಕೆ ಹೋದ ಬಿಜೆಪಿ ಅಭ್ಯರ್ಥಿಗೆ ಮಂಗಳಾರತಿ ಮಾಡಿದ ಮಹಿಳೆಯರು
ಉಪಚುನಾವಣೆಯಲ್ಲಿ ಪ್ರಚಾರದಲ್ಲಿ ತೊಡಗಿದ್ದ ಬಿಜೆಪಿ ಅಭ್ಯರ್ಥಿಗೆ ಮಹಿಳೆಯರು ಮಂಗಳಾರತಿ ಮಾಡಿರೋ ಘಟನೆ ನಡೆದಿದೆ.
ತಾಲ್ಲೂಕಿನಲ್ಲಿ ಕಮಲಕ್ಕೆ ಮತ ನೀಡಿ ಗೆಲ್ಲಿಸಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೈಬಲಪಡಿಸಿ ಎಂದು ನಾರಾಯಣಗೌಡ ಮನವಿ ಮಾಡಿದರು.
ಮತಯಾಚನೆಗಾಗಿ ಮನೆ ಬಾಗಿಲಿಗೆ ಬಂದ ಬಿಜೆಪಿ ಅಭ್ಯರ್ಥಿಯನ್ನು ಮುತ್ತೈದೆಯರು ಆರತಿ ಎತ್ತಿ ಸ್ವಾಗತಿಸಿದರು.