ಬೆಂಗಳೂರಿನಲ್ಲಿ ಬಾಡಿಗೆ ಮನೆಗಳಿಗೆ ಭಾರೀ ಡಿಮ್ಯಾಂಡ್

ಶುಕ್ರವಾರ, 26 ಆಗಸ್ಟ್ 2022 (14:15 IST)
ಕೋವಿಡ್ ಸಾಂಕ್ರಾಮಿಕದ ಕಾರಣದಿಂದ ಅಪಾರ್ಟ್ಮೆಂಟ್ ನಿರ್ಮಾಣ, ಹಸ್ತಾಂತರ ಪ್ರಕ್ರಿಯೆ ವಿಳಂಬವಾಗಿರುವ ಕಾರಣ ಬಾಡಿಗೆ ಮನೆಗಳಿಗೆ ಬೇಡಿಕೆ ಹೆಚ್ಚಾಗಿದೆ. ಹೌದು ಐಟಿ - ಬಿಟಿ, ಬಹುರಾಷ್ಟ್ರೀಯ ಕಂಪನಿಗಳು ನೆಲೆಯಾಗಿರುವ ಬೆಂಗಳೂರಿನಲ್ಲಿ ಬಾಡಿಗೆ ಮನೆಗಳಿಗೆ  ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಅದರಲ್ಲೂ ಫ್ಲ್ಯಾಟ್ಗಳ ಬಾಡಿಗೆ ದರವಂತೂ ಗಗನಕ್ಕೇರಿದೆ. ಫ್ಲ್ಯಾಟ್ಗಳ ಬಾಡಿಗೆ ದರ ಕೊರೊನಾ ಸಾಂಕ್ರಾಮಿಕದ ಮೊದಲಿಗೆ ಹೋಲಿಸಿದಲ್ಲಿ ಶೇ.80ರಷ್ಟು ಏರಿಕೆಯಾಗಿದೆ. ಇದರಿಂದ ಬೆಂಗಳೂರು ನಿವಾಸಿಗಳ ಗೊಳುಹೇಳತ್ತೀರದಾಗಿದೆ.

ವೆಬ್ದುನಿಯಾವನ್ನು ಓದಿ