ಜುಲೈ ತಿಂಗಳಿನಲ್ಲಿ ಅತಿ ಹೆಚ್ಚು ಕೊರೊನಾ ವೈರಸ್ ಹರಡುವ ಸೂಚನೆ ಇದೆ - ಸಚಿವ ಕೆ.ಸುಧಾಕರ್

ಬುಧವಾರ, 10 ಜೂನ್ 2020 (10:57 IST)
Normal 0 false false false EN-US X-NONE X-NONE

ಬೆಂಗಳೂರು : ಜುಲೈ ತಿಂಗಳಿನಲ್ಲಿ ಅತಿ ಹೆಚ್ಚು ಕೊರೊನಾ ವೈರಸ್ ಹರಡುವ ಸೂಚನೆ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

 

ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶಗಳಲ್ಲಿ ಒಂದೆರಡು ತಿಂಗಳಲ್ಲೇ ಸ್ಪೈಕ್ ಬಂದಿತ್ತು , ನಮ್ಮ ದೇಶದಲ್ಲಿ 5 ತಿಂಗಳಾದರೂ ಸ್ಪೈಕ್ ಬಂದಿಲ್ಲ. ನಮ್ಮ ಸರ್ಕಾರ ತೆಗೆದುಕೊಂಡ ನಿರ್ಧಾರಗಳಿಂದ ಕೊರೊನಾ ಕಂಟ್ರೋಲ್ ನಲ್ಲಿದೆ. ಆದರೆ ನಿಜವಾದ ಕೊರೊನಾ ಸ್ಪೈಕ್ ಜುಲೈನಲ್ಲಿ ಬರಬಹುದು ಎಂದು ಪರಿಣತರು ಹೇಳಿದ್ದಾರೆ. ಆದಕಾರಣ ಅದಕ್ಕಾಗಿ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.
 

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ