ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶವಿದೆ: ಸಿಎಂ ಸಿದ್ದರಾಮಯ್ಯ
ಕಲ್ಯಾಣ ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ ಜಯದೇವ ಆಸ್ಪತ್ರೆ ಮಹತ್ವದ್ದು. ರಾಜ್ಯ ಸಭೆ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೋರಾಟದ ಫಲವಾಗಿ 371 ಜೆ ಜಾರಿಯಾಗಿದೆ. 371 ಬೆಡ್‌ಗಳ ಆಸ್ಪತ್ರೆಯನ್ನು ಉದ್ಘಾಟಿಸುತ್ತಿದ್ದೇವೆ ಎಂದರು.