ಈ ಭೇಟಿಯಲ್ಲಿ ವಿಶೇಷತೆ ಏನಿಲ್ಲ

ಭಾನುವಾರ, 24 ಸೆಪ್ಟಂಬರ್ 2023 (18:01 IST)
ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ಆಗಿದ್ರು. ಈ ಭೇಟಿಯಲ್ಲಿ ವಿಶೇಷತೆ ಏನಿಲ್ಲ, ಸೌಹಾರ್ದಯುತವಾಗಿ ಭೇಟಿ ಮಾಡಿದ್ರು ಅಷ್ಟೇ ಅಂತಾ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೆಚ್​ ಡಿ ಕುಮಾರಸ್ವಾಮಿ ಅವರೂ ಕರೆ ಮಾಡಿದ್ದರು. ಮನೆಗೆ ಬಂದು ಹೋಗಿ ಅಂದರು. ಸದ್ಯದರಲ್ಲೇ ಹೋಗುತ್ತೇನೆ. ಹೇಗೊ ನಮ್ಮ ಜತೆ ಅವರು ಹೊಂದಾಣಿಕೆ ಆಗಿದ್ದಾರೆ. ನಾವೆಲ್ಲರೂ ಒಟ್ಟಾಗಿ ಹೋಗಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ