ಸಿಲಿಕಾನ್ ಸಿಟಿಯಲ್ಲಿ ಕಳ್ಳರ ಕೈಚಳಕ
ರಾಜಧಾನಿಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ರಾತ್ರೋರಾತ್ರಿ ಸರಣಿಗಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ.7ಕ್ಕೂ ಅಧಿಕ ಅಂಗಡಿಗಳನ್ನು ಖದೀಮರು ದೋಚಿದ್ದಾರೆ.ಎಲೆಕ್ಟ್ರಾನಿಕ್ ಅಂಗಡಿಯಲ್ಲಿದ್ದ ವಸ್ತುಗಳನ್ನು ಕಳ್ಳರು ಕದ್ದಿದ್ದಾರೆ.ಫ್ಯಾನ್,ಐರಾನ್ ಬಾಕ್ಸ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನ ಕಳ್ಳತನ ಮಾಡಿದ್ದು,ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಇನ್ನೂ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.