ಪೊಲೀಸರಿಗೆ ಮೂರನೇ ಅಲೆ ಮಾರಕ: ಬೆಂಗಳೂರಿನಲ್ಲಿ 700 ಪೊಲೀಸರಿಗೆ ಕೊರೋನಾ

ಮಂಗಳವಾರ, 18 ಜನವರಿ 2022 (20:56 IST)
ಕೊರೋನಾ ಮೂರನೇ ಅಲೆಯಿಂದ ಪೊಲೀಸರು ಬೇಸತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ 700ಕ್ಕೂ ಹೆಚ್ಚು ಪೊಲೀಸರಿಗೆ ಕೊರೋನಾ ಸೋಂಕು ತಗುಲಿದೆ.
ಸಿಬ್ಬಂದಿಯಲ್ಲಿ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಸುರಕ್ಷತೆಗೆ ಆದ್ಯತೆ ನೀಡಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಒಟ್ಟಾರೆ 731ಪೊಲೀಸರಿಗೆ ಸೋಂಕು ತಗುಲಿದ್ದು, 38ಮಂದಿ ಗುಣಮುಖರಾಗಿದ್ದಾರೆ. ಉಳಿದವರು ಆಸ್ಪತ್ರೆ ಹಾಗೂ ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ