ಈ ದಿನ ರಾಜ್ಯಾದಾದ್ಯಂತ ಮದ್ಯ ಮಾರಾಟ ಬಂದ್‌ಗೆ ನಿರ್ಧಾರ, ಕಾರಣ ಹೀಗಿದೆ
ರಾಜ್ಯದ ಅಬಕಾರಿ ಇಲಾಖೆ ಭ್ರಷ್ಟಾಚಾರ ಖಂಡಿಸಿ ಮುಷ್ಕರ ನಡೆಸಲು ಮದ್ಯದಂಗಡಿ ಮಾಲೀಕರು ನಿರ್ಧರಿಸಿದ್ದು, ನವೆಂಬರ್20 ರಾಜ್ಯವ್ಯಾಪ್ತಿ ಮದ್ಯ ಮಾರಾಟ ಬಂದ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ.
ಇದೀಗ ಭ್ರಷ್ಟಚಾರಕ್ಕೆ ಬೇಸತ್ತು ಬೇಸತ್ತು ರಾಜಭವನ ಮೆಟ್ಟಿಲೇರಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಎಂದು ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.