ಪ್ರಾದೇಶಿಕ ಭಾಷೆಗಳಿಗೆ ಧಕ್ಕೆ ಆಗದಂತೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ನಿಟ್ಟನಲ್ಲಿ ಚಿಂತನೆ ನಡೆಯುತ್ತಿದೆ.ಮೊದಲು ೩ ರಿಂದ ೮ ವರ್ಷದ ಮಕ್ಕಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ನಂತರ ಹಂತ ಹಂತವಾಗಿ ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.