ವಿದ್ಯುತ್ ತಂತಿ ತುಳಿದು ಮೂವರು ಸಾವು!

ಭಾನುವಾರ, 6 ನವೆಂಬರ್ 2022 (09:48 IST)
ಮೈಸೂರು : ವಿದ್ಯುತ್ ತಂತಿ ತುಳಿದು ಮೂವರು ಸಾವನ್ನಪ್ಪಿರುವ ಘಟನೆ ಇಂದು ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ನಿಲಸೋಗೆ ಗ್ರಾಮದಲ್ಲಿ ನಡೆದಿದೆ.

ವರದಿಗಳ ಪ್ರಕಾರ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹರೀಶ್ (32), ರಾಚೇಗೌಡ (60) ಹಾಗೂ ಮಹದೇವಸ್ವಾಮಿ (38) ಮೃತಪಟ್ಟಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ