ಹುಲಿಹೈದರ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮರಿ

ಮಂಗಳವಾರ, 16 ಆಗಸ್ಟ್ 2022 (16:06 IST)
ಹುಲಿ ಹೈದರ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಯಂಕಪ್ಪ ಹಾಗೂ ಭಾಷಾವಲಿ ಎಂಬುವರು ಮೃತಪಟ್ಟಿದ್ದಾರೆ. ಈ ಬಾಹ್ಯನಿಗೆ ಗಂಭೀರ ಗಾಯ ಪ್ರಕರಣ ಸಂಬಂಧ ಒಟ್ಟು 58 ಮಂದಿ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ 38 ಮಂದಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ