ನ್ಯೂ ಇಯರ್​ಗೆ ಟೈಟ್​ ಸೆಕ್ಯೂರಿಟಿ

ಶನಿವಾರ, 31 ಡಿಸೆಂಬರ್ 2022 (19:07 IST)
ರಾಜ್ಯದಲ್ಲಿ ಕರೊನಾದ ಆತಂಕ ಇಲ್ಲದಿರುವುದರಿಂದ ಹೊಸ ವರ್ಷದ ಸಂಭ್ರಮಾಚರಣೆಗೆ ಯಾವುದೇ ನಿರ್ಬಂಧ ವಿಧಿಸದಿರಲು ನಿರ್ಧರಿಸಿರುವ ಸರ್ಕಾರ, ಕೆಲ ಷರತ್ತುಗಳನ್ನು ಮಾತ್ರ ವಿಧಿಸಲು ಮುಂದಾಗಿದೆ.ರಾಜ್ಯದಲ್ಲಿ ಕರೊನಾ ವ್ಯಾಪಿಸುವ ಆತಂಕವಿಲ್ಲದಿದ್ದರೂ ಮುನ್ನೆಚ್ಚರಿಕೆ ಸಲುವಾಗಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ