×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಟಿಪ್ಪು ಅತ್ಯಾಚಾರಿ, ಕೊಲೆಗಡುಕ: ಬಿಜೆಪಿ ನಾಯಕರ ವಿರುದ್ಧ ದೂರು ದಾಖಲು
ಮಂಗಳವಾರ, 24 ಅಕ್ಟೋಬರ್ 2017 (17:36 IST)
ಟಿಪ್ಪು ಸುಲ್ತಾನ್ ನಾಡದ್ರೋಹಿ, ಅತ್ಯಾಚಾರಿ, ಕೊಲೆಗಡುಕ ಎಂದು ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಮತ್ತು ಮಾಜಿ ಸಚಿವ ಸಿ.ಟಿ.ರವಿ ವಿರುದ್ಧ ದೂರು ದಾಖಲಾಗಿದೆ.
ಕೇಂದ್ರ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಅನಂತಕುಮಾರ್ ಹೆಗಡೆ ಮತ್ತು ಶಾಸಕ ಸಿ.ಟಿ.ರವಿ ವಿರುದ್ಧ ಆಲಂ ಪಾಶಾ ಎನ್ನುವವರು ದೂರು ದಾಖಲಿಸಿದ್ದಾರೆ.
ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ 10ನೇ ಎಸಿಎಂಎಂ ಕೋರ್ಟ್ನಲ್ಲಿ ಪೊಲೀಸರಿಗೆ ಎಫ್ಐಆರ್ ದಾಖಲಿಸಲು ನಿರ್ದೇಶನ ಕೋರಿ ದೂರು ದಾಖಲಿಸಿದ್ದಾರೆ.
ಟಿಪ್ಪು ಸುಲ್ತಾನ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ದೂರು ದಾಖಲಿಸಿದ್ದೇನೆ ಎಂದು ಆಲಂ ಪಾಶಾ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್ಲೋಡ್ ಮಾಡಿಕೊಳ್ಳಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ತಾಜ್ಮಹಲ್ ಯಾವಾಗ ಕೆಡುವುತ್ತೀರಾ ಹೇಳಿ? : ಪ್ರಕಾಶ್ ರೈ ಪ್ರಶ್ನೆ
ಅಂದು ಟಿಪ್ಪು ವೇಷಧರಿಸಿ ಇಂದು ವಿರೋಧಿಸುತ್ತಿರುವುದೇಕೆ: ಸಿಎಂ ಸಿದ್ದರಾಮಯ್ಯ
ತಾಜ್ಮಹಲ್ನ್ನು ತಾಜ್ಮಂದಿರ್ನೆಂದು ಘೋಷಿಸಿ: ಬಿಜೆಪಿ ಸಂಸದ
ನಾಳೆ ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಣೆ
ಸಿಎಂ ಸಿದ್ರಾಮಯ್ಯರದ್ದು ಭ್ರಷ್ಟಾಚಾರ ರಹಿತ ಸರಕಾರ: ವೀರಪ್ಪ ಮೊಯ್ಲಿ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
India Pakistan: ಪಾಕಿಸ್ತಾನಕ್ಕೆ ಇನ್ನೊಂದು ಮರ್ಮಾಘಾತ ನೀಡಲು ಮುಂದಾದ ಭಾರತ
India Pakistan: ನೇರ ಯುದ್ಧ ಗೆಲ್ಲಲಾಗದ ಪಾಕಿಸ್ತಾನ ಹಿಡಿದಿದೆ ಕಳ್ಳದಾರಿ
Goa Shirgaon temple stampede: ಗೋವಾ ಶಿರ್ಗಾಂವ್ ದೇವಸ್ಥಾನದಲ್ಲಿ ಕಾಲ್ತುಳಿತ, 6 ಭಕ್ತರ ಸಾವು, ಹಲವರಿಗೆ ಗಾಯಕ
Karnataka Weather: ವಾರಂತ್ಯಕ್ಕೆ ಹವಾಮಾನ ಇಲಾಖೆಯಿಂದ ಗುಡ್ ನ್ಯೂಸ್
ಈ ಕಾರಣಕ್ಕೆ ಜಾತಿ ಗಣತಿ ಆಗಬೇಕು ಅಂತಿದ್ರು ರಾಹುಲ್ ಗಾಂಧಿ: ಮಧು ಬಂಗಾರಪ್ಪ
ಆ್ಯಪ್ನಲ್ಲಿ ವೀಕ್ಷಿಸಿ
x