×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
‘ಟಿಪ್ಪು ಸುಲ್ತಾನ್ ಹೆಸರೂ ಭಾರತ ರತ್ನಕ್ಕೆ ಶಿಫಾರಸ್ಸು’
ಸೋಮವಾರ, 21 ಅಕ್ಟೋಬರ್ 2019 (17:53 IST)
ಕೈ ಪಾಳೆಯದ ಮುಖಂಡರು ವೀರ್ ಸಾವರ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡೋದನ್ನು ಮೊದಲು ಬಿಡಬೇಕು. ಹೀಗಂತ ಸಚಿವರೊಬ್ಬರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಕಾಂಗ್ರೆಸ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಟು ಪದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಟಿಪ್ಪು ಸುಲ್ತಾನ್ ಗೂ ಮುಂದಿನ ದಿನಗಳಲ್ಲಿ ಭಾರತ ರತ್ನ ಕೊಡಿ ಅಂತ ಸಿದ್ದರಾಮಯ್ಯ ಶಿಫಾರಸ್ಸು ಮಾಡುವಂಥವರು ಅಂತ ಕುಟುಕಿದ್ರು.
ಯಾರಿಗೂ ಇಷ್ಟವಿರಲಿಲ್ಲ. ಆದರೂ ಕಾಂಗ್ರೆಸ್ ನವರು ಟಿಪ್ಪು ಸುಲ್ತಾನ್ ಜಯಂತಿ ಆಚರಿಸಿದ್ರು ಅಂತ ದೂರಿದ್ರು.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
'ವೀರ ಸಾವರಕರ್ ಗೆ ಅವಹೇಳನ ಮಾಡಿರೋ ಸಿದ್ದರಾಮಯ್ಯ ಪ್ರತಿಫಲ ಅನುಭವಿಸುತ್ತಾರೆ'
'ಸಿದ್ದರಾಮಯ್ಯಗೆ ತಲೆ ಇದೆಯೋ ಇಲ್ವೋ?'
‘ದಾವೂದ್ ಇಬ್ರಾಹಿಂಗೆ ಕಾಂಗ್ರೆಸ್ ನಿಂದ ಭಾರತ ರತ್ನ ಪ್ರಶಸ್ತಿ’
‘ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡುಕುತ್ತಿದೆ’
ಪಾಪದ ಕೊಡ ತುಂಬಿ ಮೈತ್ರಿ ಸರ್ಕಾರ ಬಿದ್ದಿದೆ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು
79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ
ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್ ರಿಜಿಜು ಆಕ್ರೋಶ
ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ
ಆಪರೇಷನ್ ಸಿಂಧೂರ್ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ
ಆ್ಯಪ್ನಲ್ಲಿ ವೀಕ್ಷಿಸಿ
x