ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ಇಂದು ಹುಟ್ಟುಹಬ್ಬದ ಸಂಭ್ರಮ

ಭಾನುವಾರ, 16 ಡಿಸೆಂಬರ್ 2018 (07:47 IST)
ಬೆಂಗಳೂರು : ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇಂದು ಜನುಮ ದಿನದ ಸಂಭ್ರಮ.  ಇಂದು ಅವರು ಕುಟುಂಬದ ಸದಸ್ಯರೊಂದಿಗೆ  ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ.


ತಮ್ಮ ಹುಟ್ಟು ಹಬ್ಬದ ದಿನದಂದು ಕಾರ್ಯಕರ್ತರು, ಅಭಿಮಾನಿಗಳು ಫ್ಲೆಕ್ಸ್, ಬ್ಯಾನರ್ ಅಳವಡಿಸದಿರುವಂತೆ ಸಿಎಂ ಮನವಿ ಮಾಡಿದ್ದಾರೆ,


'ನಿಮ್ಮ ಶುಭ ಹಾರೈಕೆಗಳೇ ನನಗೆ ಶ್ರೀರಕ್ಷೆ. ಫ್ಲೆಕ್ಸ್ ಬ್ಯಾನರ್ ಅಳವಡಿಸಿ ಊರಿನ ಅಂದ ಹಾಳು ಮಾಡಬೇಡಿ. ಎಂದು ಅವರು ವಿನಂತಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ