ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ

ಗುರುವಾರ, 15 ಜುಲೈ 2021 (15:25 IST)
Major Reservoir Water Level -July 15th: ಕರ್ನಾಟಕ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತನ ಮೊಗದಲ್ಲಿ ಸಂತಸ ಮೂಡಿದೆ. ಜೂನ್ ತಿಂಗಳ ಅರ್ಧಕ್ಕೆ ಮಳೆ ಕೈಕೊಟ್ಟು ಆತಂಕಕ್ಕೆ ಕಾರಣವಾಗಿತ್ತು. ಆದರೆ ಕಳೆದ ಒಂದು ವಾರದಿಂದ ಮಳೆ ಚುರುಕುಗೊಂಡಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಜೋರು ಮಳೆಯಾಗುತ್ತಿದ್ದು ನದಿಗಳು ಮೈತುಂಬಿ ಹರಿಯುತ್ತಿವೆ.

ಮುಂಗಾರು ಮಳೆಯ ಆಗಮನದೊಂದಿಗೆ ರೈತರ ಖುಷಿಯೂ ದುಪ್ಪಟ್ಟಾಗಿದೆ. ಇದರ ಜೊತೆಗೆ ಎಲ್ಲೆಡೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ, ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚುತ್ತಿದೆ. ನದಿಗಳ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಪ್ರವಾಹ ಮಟ್ಟದಲ್ಲಿ ಹರಿಯುತ್ತಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ...

ಕೆಆರ್ಎಸ್ ಜಲಾಶಯ
ಗರಿಷ್ಠ ಮಟ್ಟ-124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 15.71 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-26.51 ಟಿಎಂಸಿ
ಇಂದಿನ ಒಳಹರಿವು-6039 ಕ್ಯೂಸೆಕ್ಸ್ಇಂದಿನ ಹೊರಹರಿವು-1476 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ

ಗರಿಷ್ಠ ನೀರಿನ ಮಟ್ಟ-1633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 36.92 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-23.94 ಟಿಎಂಸಿ
ಇಂದಿನ ಒಳಹರಿವು-6717 ಕ್ಯೂಸೆಕ್ಸ್
ಇಂದಿನ ಹೊರಹರಿವು-404 ಕ್ಯೂಸೆಕ್ಸ್

ಕಬಿನಿ ಜಲಾಶಯ-
ಗರಿಷ್ಠ ನೀರಿನ ಮಟ್ಟ- 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 16.31 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-12.17 ಟಿಎಂಸಿ
ಇಂದಿನ ಒಳಹರಿವು-11628 ಕ್ಯೂಸೆಕ್ಸ್
ಇಂದಿನ ಹೊರಹರಿವು-1700 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ

ಗರಿಷ್ಠ ಮಟ್ಟ- 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 93.26 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-90.86 ಟಿಎಂಸಿ
ಇಂದಿನ ಒಳಹರಿವು-51024 ಕ್ಯೂಸೆಕ್ಸ್
ಇಂದಿನ ಹೊರಹರಿವು-32552 ಕ್ಯೂಸೆಕ್ಸ್

ಭದ್ರಾ ಜಲಾಶಯ

ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 41.99 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-32.72 ಟಿಎಂಸಿ
ಇಂದಿನ ಒಳಹರಿವು- 18214 ಕ್ಯೂಸೆಕ್ಸ್
ಇಂದಿನ ಹೊರಹರಿವು-784 ಕ್ಯೂಸೆಕ್ಸ್

ಘಟಪ್ರಭಾ ಜಲಾಶಯ

ಗರಿಷ್ಠ ಮಟ್ಟ-662.94 ಅಡಿ
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 26.96 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-21.07 ಟಿಎಂಸಿ
ಇಂದಿನ ಒಳಹರಿವು-10327 ಕ್ಯೂಸೆಕ್ಸ್
ಇಂದಿನ ಹೊರಹರಿವು-121 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ-633.83 ಅಡಿ
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 19.98 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-15.12 ಟಿಎಂಸಿ
ಇಂದಿನ ಒಳಹರಿವು-1224 ಕ್ಯೂಸೆಕ್ಸ್
ಇಂದಿನ ಹೊರಹರಿವು-194 ಕ್ಯೂಸೆಕ್ಸ್

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ-2,922 ಅಡಿ
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 19.23 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-14.96 ಟಿಎಂಸಿ
ಇಂದಿನ ಒಳಹರಿವು-10089 ಕ್ಯೂಸೆಕ್ಸ್
ಇಂದಿನ ಹೊರಹರಿವು-200 ಕ್ಯೂಸೆಕ್ಸ್

ವರಾಹಿ ಜಲಾಶಯ
ಗರಿಷ್ಠ ಮಟ್ಟ-594.36 ಅಡಿ
ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 5.81 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-5.43 ಟಿಎಂಸಿ
ಇಂದಿನ ಒಳಹರಿವು-7589 ಕ್ಯೂಸೆಕ್ಸ್
ಇಂದಿನ ಹೊರಹರಿವು-000 ಕ್ಯೂಸೆಕ್ಸ್

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ-871.42 ಅಡಿ
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ-6.74 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-6.26 ಟಿಎಂಸಿ
ಇಂದಿನ ಒಳಹರಿವು-14091 ಕ್ಯೂಸೆಕ್ಸ್
ಇಂದಿನ ಹೊರಹರಿವು-3394 ಕ್ಯೂಸೆಕ್ಸ್

ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ-554.4 ಅಡಿ
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 69.48 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-34.6 ಟಿಎಂಸಿ
ಇಂದಿನ ಒಳಹರಿವು-47808 ಕ್ಯೂಸೆಕ್ಸ್
ಇಂದಿನ ಹೊರಹರಿವು-1640 ಕ್ಯೂಸೆಕ್ಸ್

ಸೂಪಾ ಜಲಾಶಯ
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 62.20 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-44.9 ಟಿಎಂಸಿ
ಇಂದಿನ ಒಳಹರಿವು-33962 ಕ್ಯೂಸೆಕ್ಸ್
ಇಂದಿನ ಹೊರಹರಿವು-544 ಕ್ಯೂಸೆಕ್ಸ್

ನಾರಾಯಣಪುರ ಜಲಾಶಯ
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 30.00 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-30.65 ಟಿಎಂಸಿ
ಇಂದಿನ ಒಳಹರಿವು-31219 ಕ್ಯೂಸೆಕ್ಸ್
ಇಂದಿನ ಹೊರಹರಿವು-36246 ಕ್ಯೂಸೆಕ್ಸ್

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ