ಮತ್ತೆ ಮಳೆಯಿಂದ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಭಾನುವಾರ, 30 ಜನವರಿ 2022 (19:34 IST)
ಕರ್ನಾಟಕದಲ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ ಮುಂದುವರೆಯಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.
ಇಂದು ದಕ್ಷಿಣ ಕರ್ನಾಟಕ ಮತ್ತು ರಾಯಲಸೀಮಾದಲ್ಲಿ ಲಘು ಮಳೆಯ ಮುನ್ಸೂಚನೆ ನೀಡಿದೆ.
ಇಂದು ದಕ್ಷಿಣ ಕರ್ನಾಟಕ ಮತ್ತು ರಾಯಲಸೀಮಾದಲ್ಲಿ ಲಘು ಮಳೆಯ ಮುನ್ಸೂಚನೆ ನೀಡಿದೆ.
ಇಂದು ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂನಲ್ಲಿ ಮತ್ತು ಮುಂದಿನ 4 ದಿನಗಳಲ್ಲಿ ತಮಿಳುನಾಡು, ಪುದುಚೇರಿ ಮತ್ತು ಕೇರಳದಲ್ಲಿ ಮಳೆಯ ತೀವ್ರತೆಯು ತುಂಬಾ ಕಡಿಮೆಯಿರುವ ನಿರೀಕ್ಷೆಯಿದೆ. ಕೆಆರ್ಎಸ್ ಶೇ. 90, ತುಂಗಾಭದ್ರಾ ಶೇ. 72, ಕಬಿನಿ ಜಲಾಶಯದಲ್ಲಿ ಶೇ. 96, ಮಲಪ್ರಭಾ ಶೇ. 69, ಘಟಪ್ರಭಾ ಶೇ. 66, ಲಿಂಗನಮಕ್ಕಿ ಶೇ. 68, ಹಾರಂಗಿ ಶೇ. 90, ಆಲಮಟ್ಟಿ ಡ್ಯಾಂ ಶೇ. 81ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.