ಲಾಕ್ ಡೌನ್ ನಡುವೆಯೂ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್

ಬುಧವಾರ, 22 ಏಪ್ರಿಲ್ 2020 (10:08 IST)
ಬೆಂಗಳೂರು : ಲಾಕ್ ಡೌನ್ ನಡುವೆಯೂ ಬೆಂಗಳೂರು  ನಗರದ  ಹಲವಡೆ ಟ್ರಾಫಿಕ್ ಜಾಮ್ ಆಗಿದೆ.


ಏ.20 ರಿಂದ ಲಾಕ್ ಡೌನ್ ಸ್ವಲ್ಪ ಮಟ್ಟಿಗೆ ಸಡಿಲಮಾಡಿದ್ದು, ಸರ್ಕಾರಿ ನೌಕರರು ಕೆಲಸಕ್ಕೆ ಹಾಜರಾಗಲು ವಿನಾಯಿತಿ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ  ನಿನ್ನೆಯಿಂದ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದು, ಆದಕಾರಣ ಬೆಂಗಳೂರಿನಲ್ಲಿ ವಾಹನ ಸಂಚಾರ ಹೆಚ್ಚಾಗಿ ಅಲ್ಲಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಅಲ್ಲದೇ ಈ ನಡುವೆ ಅನಗತ್ಯವಾಗಿ ಸಂಚರಿಸಿದವರಿಗೆ ಲಾಠಿ ರುಚಿ ತೋರಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ