ಚುನಾವಣೆ ಮುಗಿಯುವರೆಗೂ ಅಣ್ಣಾಮಲೈ ಸಂಚಾರಕ್ಕೆ ನಿರ್ಬಂಧ?

ಬುಧವಾರ, 26 ಏಪ್ರಿಲ್ 2023 (10:25 IST)
ಬೆಂಗಳೂರು : ಬಿಜೆಪಿಯ ಸ್ಟಾರ್ ಪ್ರಚಾರಕ ಅಣ್ಣಾಮಲೈ ವಿರುದ್ಧ ಕರ್ನಾಟಕ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ದೂರು ನೀಡಿದ ಬಳಿಕ ಮಾತನಾಡಿದ ಕೆಪಿಸಿಸಿ ವಕ್ತಾರ ನಟರಾಜ್ ಗೌಡ, ತಮ್ಮ ವರ್ಚಸ್ಸು ಬಳಸಿಕೊಂಡು ಹಣ ಸಾಗಾಣಿಕೆ ಮಾಡಬಹುದು ಚುನಾವಣಾ ಅಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ