ನಗರದಲ್ಲಿ ಹಂಪ್ ಗಳಿಂದ ಆ್ಯಕ್ಸಿಡೆಂಟ್ ಜಾಸ್ತಿ ಆಗ್ತಿತ್ತು.ಹೀಗಾಗಿ ಎಲ್ಲೆಲ್ಲಿ ಅವೈಜ್ಞಾನಿಕ ಹಂಪ್‌ಗಳು ಹಾಗೂ ಅನಾವಶ್ಯಕ ಹಂಪ್ ಗಳಿದೆ ಅದನ್ನ ರಿಮೂವ್ ಮಾಡೋಕೆ ಹೇಳಿದ್ದೀವಿ ಎಂದು ಟ್ರಾಫಿಕ್ ಸ್ಪೆಷಲ್ ಕಮಿಷನರ್ ಡಾ. ಸಲೀಂ ಹೇಳಿದಾರೆ.ಜೊತೆಗೆ ಸಿಗ್ನಲ್ ಗಳ ಬಳಿ ಇರೋ ಹಂಪ್ ಗಳನ್ನ ರಿಮೂವ್ ಮಾಡೋಕೆ ಹೇಳಿದೀವಿ.ಅವಶ್ಯಕತೆ ಇರೋ ಕಡೆ ರಬ್ಬರ್ ಹಂಪ್ ಹಾಕಲು ಸೂಚಿಸಿದೀವಿ ಎಂದು ಹೇಳಿದ್ರು