ಮುಸ್ಲಿಂ ಯುವತಿಯ ಪ್ರೀತಿಸಿದ್ದಕ್ಕೆ ಯುವಕನ ಕೊಲೆ: ಇಬ್ಬರ ಬಂಧನ
ಎರಡು ದಿನದ ಹಿಂದೆ ವಿಜಯ್ ಕಾಂಬಳೆ ಎಂಬ ಯುವಕನ ಕೊಲೆಯಾಗಿತ್ತು. ಈತ ಮುಸ್ಲಿಂ ಯುವತಿ ಜೊತೆ ಪ್ರೇಮ ಸಂಬಂಧ ಹೊಂದಿದ್ದ. ಇದೇ ಕಾರಣಕ್ಕೆ ಯುವತಿಯ ಸಹೋದರ, ಸಂಗಡಿಗರೊಂದಿಗೆ ಸೇರಿಕೊಂಡು ಕೊಲೆ ಮಾಡಿ ಪರಾರಿಯಾಗಿದ್ದ.
ಇದೀಗ ಯುವತಿಯ ಸಹೋದರ ಮತ್ತು ಇನ್ನೊಬ್ಬಾತನನ್ನು ಬಂಧಿಸಲಾಗಿದೆ. ಇದೀಗ ಪೊಲೀಸರು ಇವರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.