ಕೇರಳದಲ್ಲಿ ಎರಡು ಬಣ್ಣದ ವಂದೇ ಭಾರತ್‌ ರೈಲು

ಸೋಮವಾರ, 6 ನವೆಂಬರ್ 2023 (16:00 IST)
ರೈಲ್ವೆ ಸಚಿವಾಲಯ ವಂದೇ ಭಾರತ್ ಎಕ್ಸ್ಪ್ರೆಸ್ ನೀಲಿ ಬಣ್ಣವನ್ನು ಮಾತ್ರ ಹೊಂದಿತ್ತು. ಆದರೆ ಇದೀಗ ವಂದೇ ಭಾರತ್ ಎಕ್ಸ್ಪ್ರೆಸ್ ಕಿತ್ತಳೆ ಬಣ್ಣದು ಕೂಡ ಬಂದಿದೆ. ಈ ಎರಡು ಬಣ್ಣ ರೈಲುಗಳು ಕೇರಳದಲ್ಲಿ ಸಂಚರಿಸಿದ್ದು. ಈ ಫೋಟೋವನ್ನು ಭಾರತೀಯ ರೈಲ್ವೆ ಸಚಿವಾಲಯ ತನ್ನ ಎಕ್ಸ್ನಲ್ಲಿ ಹಂಚಿಕೊಂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ