ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಬಂಧನ
ಇದೇ ರೀತಿ ಬೇರೆ ಜಿಲ್ಲೆಯಿಂದ ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಬಂದಿದ್ದ ಅಪ್ರಾಪ್ತ ಯುವತಿಯನ್ನು ಜ್ಯೂಸ್ ನಲ್ಲಿ ಮತ್ತು ಬರಿಸುವ ಔಷಧ ಕುಡಿಸಿ ಪ್ರತಿಷ್ಠಿತ ಹುದ್ದೆಯಲ್ಲಿದ್ದ ಮೂವರಿಂದ ಅತ್ಯಾಚಾರ ನಡೆಸಿದ್ದಾರೆ. ಈ ರೀತಿ ಎರಡು ಬಾರಿ ಆಗಿದ್ದು ಮೂರನೇ ಬಾರಿಯೂ ಕರೆದಾಗ ಯುವತಿ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ತಕ್ಷಣವೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.