ಬಂದ್‌ಗೆ ಖಾಸಗಿ ಶಾಲೆಗಳ ಒಕ್ಕೂಟ ಬೆಂಬಲ

ಸೋಮವಾರ, 25 ಸೆಪ್ಟಂಬರ್ 2023 (19:22 IST)
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ನಾಳೆ ಬೆಂಗಳೂರು ಬಂದ್​​ಗೆ ಕರೆ ನೀಡಲಾಗಿದೆ. ಖಾಸಗಿ ಶಾಲೆಗಳ ಒಕ್ಕೂಟ ಬಂದ್​​​ಗೆ ಸಂಪೂರ್ಣ ಬೆಂಬಲ ಸೂಚಿಸಿದ್ದಾವೆ. ರುಪ್ಸಾ ಸಂಘಟನೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಖಾಸಗಿ ಶಾಲೆಗಳು ಬಂದ್‌ ಆಗಲಿವೆ. ನಾಳೆ ಬೆಂಗಳೂರಿನಲ್ಲಿ ಖಾಸಗಿ ಶಾಲೆಗಳು ಬಂದ್‌ ಆಗಲಿವೆ ಎಂದು ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿ ಕಟ್ಟೆ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಒಕ್ಕೂಟದ ಎಲ್ಲ ಖಾಸಗಿ ಶಾಲೆಗಳು ಬಂದ್‌ ಮಾಡುತ್ತೇವೆ ಎಂದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ