ಹೆಬ್ಬಾಳ್ಕರ್, ರವಿ ಪ್ರಕರಣ ಸಂಬಂಧ ಪ್ರತಿಕ್ರಿಯೆಗೆ ಯುಟಿ ಖಾದರ್ ಹಿಂದೇಟು
ಈ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಸಂಬಂಧಿಸಿದ ಪ್ರಕರಣದ ಸಂಬಂಧ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಸಾಮಾಜಿಕ ಮಾಧ್ಯಮದಲ್ಲಿ ವದಂತಿ ಹರಡುವ ಕೆಲಸವನ್ನು ಯಾರೊಬ್ಬರೂ ಮಾಡಬಾರದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.