ಹಾಸನ ಜಿಲ್ಲೆಯಲ್ಲಿ ಕೊಂಚ ತಗ್ಗಿದ ವರುಣನ ಆರ್ಭಟ

ಬುಧವಾರ, 26 ಜುಲೈ 2023 (10:29 IST)
ಸಕಲೇಶಪುರ, ಆಲೂರು, ಹಾಸನ ಬೇಲೂರು ಹಾಗೂ ಅರಕಲಗೂಡು ತಾಲೂಕುಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಇಂದು ಯಾವುದೇ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಇಲ್ಲ.
 
ಕಳೆದ ಎರಡು ದಿನಗಳಿಂದ ಐದು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿತ್ತು. ಮಳೆ ಅಧಿಕವಾಗಿ ಶಾಲೆಗಳಿಗೆ ತೆರಳಲು ಸಾಧ್ಯವಾಗದ ಕಡೆಗಳಲ್ಲಿ ರಜೆ ನೀಡಲು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ಬಿಇಓಗಳಿಗೆ ಸೂಚನೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ