ಸ್ಕ್ಯಾನಿಂಗ್ ಸೆಂಟರ್ ಗಳ ಪರಿಶೀಲನೆ
ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಿಂದ ಎಚ್ಚೆತ್ತ ರಾಯಚೂರು ಜಿಲ್ಲಾಡಳಿತ ಇಂದು ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಡಿ ಹೆಚ್ ಓ ಅಧಿಕಾರಿಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಸುರೇಂದ್ರ ಬಾಬು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಯಚೂರು ಜಿಲ್ಲಾದ್ಯಂತ 128 ಸ್ಕ್ಯಾನಿಂಗ್ ಸೆಂಟರ್ ಗಳಿಗಳ ದಾಖಲೆ ಮತ್ತು ಇಲ್ಲಿಯವರೆಗೆ ಪರೀಕ್ಷೆಮಾಡಿಸಿದ ಗರ್ಭಿಣಿಯರ ದಾಖಲೆ ನೀಡಿ ವಂತೆ ಸೂಚಿಸಿದ್ದಾರೆ.