ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾದ ಕುಕ್ಕರ್ ಬ್ಲಾಸ್ಟ್ ಉಗ್ರ

ಶನಿವಾರ, 17 ಡಿಸೆಂಬರ್ 2022 (14:57 IST)
ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಶಾರೀಕ್ ನನ್ನ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ.ಹೆಚ್ಚಿನ ಚಿಕಿತ್ಸೆ ಗಾಗಿ ಅಧಿಕಾರಿಗಳು ಬೆಂಗಳೂರಿಗೆ ಕರೆತರುತ್ತಿದ್ದಾರೆ.ಬೆಳಗ್ಗೆ ನಾಲ್ಕು ಗಂಟೆಗೆ ಮಂಗಳೂರಿನ ಫಾಧರ್ ಮುಲ್ಲ ಆಸ್ಪತ್ರೆಯಲ್ಲಿ ಉಗ್ರ ‌ಚಿಕಿತ್ಸೆ ಪಡೆಯುತ್ತಿದ್ದ.
 

ವೆಬ್ದುನಿಯಾವನ್ನು ಓದಿ