ಮೈಸೂರು : ದಿನೇ ದಿನೇ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದ್ದು, ಮೈಸೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದೆ.
ಕೊರೊನಾಗೆ ವಿಧಾನಸೌಧದ ನೌಕರರೊಬ್ಬರು ಬಲಿಯಾಗಿದ್ದಾರೆ. ವಿಧಾನಸೌಧದಲ್ಲಿ RDPR ವಿಭಾಗದ ನೌಕರರಾಗಿ ಕೆಲಸ ಮಾಡುತ್ತಿದ್ದ 36 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದ್ದು, ಇದೀಗ ಅವರು ಕೊರೊನಾದಿಂದ ಸಾವನಪ್ಪಿದ್ದಾರೆ.