ವಿಜಯ್ ಪ್ರಕಾಶ್ ಅನುಶ್ರೀಗೆ ಕೊರೊನಾ

ಬುಧವಾರ, 19 ಜನವರಿ 2022 (17:40 IST)
ಖಾಸಗಿ ಟಿವಿ ವಾಹಿನಿಯಲ್ಲಿ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ಆಂಕರ್ ಅನುಶ್ರೀ ಮತ್ತು ಗಾಯಕ ವಿಜಯ್ ಪ್ರಕಾಶ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
 
ಜೀ ಟಿವಿಯಲ್ಲಿ ಸರಿಗಮಪ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸಿಕೊಡುವ ಅನುಶ್ರೀ ಹಾಗೂ ಅದೇ ಕಾರ್ಯಕ್ರಮದಲ್ಲಿ ಜಡ್ಜ್ ಆಗಿರುವ ವಿಜಯ್ ಪ್ರಕಾಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಅನುಶ್ರೀ ಮತ್ತು ವಿಜಯ್ ಪ್ರಕಾಶ್ ಇಬ್ಬರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದು ಕೆಲವು ದಿನಗಳ ಕಾಲ ಕಾರ್ಯಕ್ರಮದಿಂದ ಹೊರಗುಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ