ಬರ್ಬರ ಹತ್ಯೆಯಾದ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ಪರಿಹಾರ ಘೋಷಿಸಿದ ವಿಜಯೇಂದ್ರ
ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ. ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿ ಕುಟುಂಬಕ್ಕೆ ಧೈರ್ಯ ಹೇಳುವ ಪ್ರಯತ್ನ ಮಾಡಿದ್ದೇವೆ. ಬಿಜೆಪಿಯ ಮುಖಂಡರು, ಕಾರ್ಯಕರ್ತರು ಅವರ ಕುಟುಂಬದ ಜೊತೆ ಇದ್ದೇವೆ. ಕುಟುಂಬದ ಆಧಾರ ಸ್ತಂಭ ಕಳಚಿ ಬಿದ್ದಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.