ಮತದಾನ ಮಾಡಲು ಬಂದ ಸಂಸದ ಪ್ರಹ್ಲಾದ್ ಜೋಶಿಗೆ ಎದುರಾಯಿತು ವಿಘ್ನ!

ಶನಿವಾರ, 12 ಮೇ 2018 (08:49 IST)
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿರುಸಿನ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಕೆಲವೆಡೆ ಮತಯಂತ್ರದಲ್ಲಿ ದೋಷ ಕಾಣಿಸಿಕೊಂಡಿದೆ.

ಸಂಸದ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯ 108 ನೇ ಸಂಖ್ಯೆಯ ಬೂತ್ ನಲ್ಲಿ ಮತದಾನ ಮಾಡಲು ಕುಟುಂಬ ಸಮೇತರಾಗಿ ಆಗಮಿಸಿದ್ದರು. ಆದರೆ ಮತಯಂತ್ರದಲ್ಲಿ ದೋಷ ಕಾಣಿಸಿಕೊಂಡಿದ್ದರಿಂದ ಮತದಾನ ಮಾಡದೇ ಕಾದು ನಿಲ್ಲಬೇಕಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ