ಚಿನ್ನ, ಬೆಳ್ಳಿ ಕೊಳ್ಳುವ ಆಲೋಚನೆಯಲ್ಲಿದ್ದರೆ ಈ ಸುದ್ದಿಯನ್ನೊಮ್ಮೆ ನೋಡಿ.. ಇಂದು ಬೆಂಗಳೂರಿನಲ್ಲಿ ಕೆಜಿ ಬೆಳ್ಳಿ ಬೆಲೆ 60,900A ರೂ.ಗೆ ಇಳಿಕೆಯಾಗಿದೆ. ಚಿನ್ನದ ಬೆಲೆ 10 ಗ್ರಾಂ (24 ಕ್ಯಾರಟ್) ಬೆಲೆ 45,000 ರೂ. ದಾಖಲಾಗಿದೆ.
	ಪ್ರಮುಖ ನಗರದಲ್ಲಿ ಎಷ್ಟಿದೆ ರೇಟ್..?
	ದೆಹಲಿ-  22 ಕ್ಯಾರೆಟ್ 10 ಗ್ರಾಂ. ಚಿನ್ನದ ಬೆಲೆ 47,410ರೂ. ಮತ್ತು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 51,520 ರೂ. ದಾಖಲಾಗಿದೆ.
	ಚೆನ್ನೈ- 22 ಕ್ಯಾರೆಟ್ 10 ಗ್ರಾಂ. ಚಿನ್ನದ ಬೆಲೆ 45,190 ರೂ. ಮತ್ತು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 49,300 ರೂ. ದಾಖಲಾಗಿದೆ.
	ಮುಂಬೈ- 22 ಕ್ಯಾರೆಟ್ 10 ಗ್ರಾಂ. ಚಿನ್ನದ ಬೆಲೆ 47,240ರೂ. ಮತ್ತು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 48,240 ರೂ. ದಾಖಲಾಗಿದೆ.
	ಬೆಂಗಳೂರು- 22 ಕ್ಯಾರೆಟ್ 10 ಗ್ರಾಂ. ಚಿನ್ನದ ಬೆಲೆ 45,೦00  ರೂ. ಮತ್ತು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 49,100 ರೂ. ದಾಖಲಾಗಿದೆ.
	ಹೈದರಾಬಾದ್- 22 ಕ್ಯಾರೆಟ್ 10 ಗ್ರಾಂ. ಚಿನ್ನದ ಬೆಲೆ 45,೦00ರೂ. ಮತ್ತು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 49,100 ರೂ. ದಾಖಲಾಗಿದೆ.