ಒಂದೇ ಡಿಸಿಎಂ ಕೊಟ್ಟರೆ ನಾವು ಏನು ಕೊಳೋಲ್ಲ- ಸತೀಶ್ ಜಾರಕಿಹೊಳಿ

ಗುರುವಾರ, 18 ಮೇ 2023 (20:10 IST)
ಡಿಸಿಎಂ ಹುದ್ದೆ ವಿಚಾರವಾಗಿ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು,ಬಹಳಷ್ಟು ಆಕಾಂಕ್ಷಿಗಳು ಇದ್ದಾರೆ.ಹೈಕಮಾಂಡ್ ನಿರ್ಧಾರವೆ ಅಂತಿಮ.ಒಂದೇ ಡಿಸಿಎಂ ಕೊಟ್ಟರೆ ನಾವು ಏನು ಕೊಳೋಲ್ಲ.ಹೆಚ್ಚಿಗೆ ಮಾಡಿದರೆ ನಾನು ಕೂಡ ಡಿಸಿಎಂ ಕೊಡಿ ಎಂದು ಕೇಳುತ್ತೇನೆ ಎಂದು ಸತೀಶ್ ಜಾರಕಿಹೋಳಿ ಹೇಳಿದ್ರು.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ