ಕಾವೇರಿ ವಿಚಾರದಲ್ಲಿ ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇವೆ-ಡಿಸಿಎಂ ಡಿಕೆಶಿ

ಮಂಗಳವಾರ, 19 ಸೆಪ್ಟಂಬರ್ 2023 (18:47 IST)
ಕಾವೇರಿ ವಿಚಾರವಾಗಿ ದೆಹಲಿಗೆ ತೆರಳೋ ಮುನ್ನ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಸಿಎಂ,  ಕಾನೂನು ಸಚಿವರು ಕೃಷಿ ಸಚಿವರು ದೆಹಲಿಗೆ ತೆರಳುತ್ತಿದ್ದೇವೆ.ದೆಹಲಿಯಲ್ಲಿ ಕೇಂದ್ರದ ಸಚಿವರನ್ನ ಭೇಟಿ ಮಾಡಲಾಗುವುದು.ನಾಳೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಎಲ್ಲಾ ಎಂಪಿಗಳ ಜೊತೆ  ಸಭೆ ಮಾಡುತ್ತೇವೆ.ಕಾವೇರಿ ವಿಚಾರದಲ್ಲಿ ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ