ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆ ಸಾದ್ಯವಿಲ್ಲ. ವಿವಾದದಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸಿಲಿ ಎಂದು ಹೇಳುವುದರಲ್ಲಿ ಅರ್ಥವಿಲ್ಲ. ಕಾವೇರಿ ವಿವಾದ ಕೋರ್ಟ್‌ನಲ್ಲಿರುವುದರಿಂದ ಪ್ರಧಾನಿ ಅವರು ಮಧ್ಯ ಪ್ರವೇಶಿಸುವುದರಿಂದ ಪ್ರಯೋಜನೆಯಾಗುವುದಿಲ್ಲ ಎಂದು ಹೇಳಿದರು.