ಪ್ರೇಮಿಗಳಿಗೆ ಪೊಲೀಸ್ ರಕ್ಷಣೆ ನೀಡ್ತೇವೆ-ಗೃಹಸಚಿವ
ಬೆಳಗಾವಿ ತಾಲೂಕಿನ ಗ್ರಾಮವೊಂದರಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದಲ್ಲಿ ಪ್ರೀತಿಸಿ ಗ್ರಾಮ ಬಿಟ್ಟು ಹೋಗಿದ್ದ ಪ್ರೇಮಿಗಳಿಗೆ ಪೊಲೀಸ್ ರಕ್ಷಣೆ ನೀಡಲಾಗುವುದು ಎಂಧು ಗೃಹಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರೇಮಿಗಳ ಮನವಿಯಂತೆ ಈ ಸಂಬಂಧ ಚರ್ಚಿಸಿ ಪ್ರೇಮಿಗಳಿಗೆ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದು ಹೇಳಿದ್ದಾರೆ.