ಮೊದಲ ಹಂತದ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ: ಸಿಎಂ ಸಿದ್ದರಾಮಯ್ಯ
ಚುನಾವಣೆಯಲ್ಲಿ ಕೇಂದ್ರ @BJP4India ಸರ್ಕಾರದ 10 ವರ್ಷಗಳ ವೈಫಲ್ಯ ಹಾಗೂ ನಮ್ಮ ಸರ್ಕಾರದ ಸಾಧನೆಗಳನ್ನು ಪ್ರಮುಖವಾಗಿ ಪ್ರಸ್ತಾಪ ಮಾಡುತ್ತಿದ್ದೇವೆ. ಜನರು ಆಸಕ್ತಿಯಿಂದ ನಮ್ಮ ಮಾತುಗಳನ್ನು ಆಲಿಸಿ, ಉತ್ಸಾಹವನ್ನು ತೋರುತ್ತಿದ್ದಾರೆ.
ಕರ್ನಾಟಕದಲ್ಲಿ ಮುಸ್ಲಿಂಮರಿಗೆ ಮೀಸಲಾತಿ ಕೊಟ್ಟಿದ್ದು ನಾನೇ ಎಂದು ಹೇಳಿಕೊಳ್ಳುತ್ತಿದ್ದ ಮಾಜಿ ಪ್ರಧಾನಿ ದೇವೇಗೌಡರು ಈಗ ತಮ್ಮ ಆಪ್ತಮಿತ್ರನಾಗಿರುವ ಪ್ರಧಾನಿ @narendramodi
ಅವರ ಮುಸ್ಲಿಂ ಮೀಸಲಾತಿ ವಿರೋಧಿ ಹೇಳಿಕೆಗಳಿಗೆ ಏನೆನ್ನುತ್ತಾರೆ?