CLICK HERE.. ಸುದೀಪ್ ಹೆಸರಲ್ಲಿ ನಕಲಿ ಟ್ವೀಟ್ ಸೃಷ್ಟಿಸಿ ಅವಾಂತರಬಿಜೆಪಿ ನಾಯಕರೂ ಆಗಿರುವ ಜಗ್ಗೇಶ್ ಈ ಕಾರ್ಯಕ್ರಮದ ಮೂಲಕ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡುವ ಸಾಧ್ಯತೆಯಿದೆ. ಹೀಗಾಗಿ ಉಪಚುನಾವಣೆ ಹಿನ್ನಲೆಯಲ್ಲಿ ಈ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧ ವಿಧಿಸಬೇಕೆಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.