ಭಗವದ್ಗೀತೆ ಅಳವಡಿಕೆಗೆ ಸ್ವಾಗತ : ಡಿಕೆಶಿ
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ದೇಶದ ಧರ್ಮ ಗ್ರಂಥವನ್ನ ಪಠ್ಯದಲ್ಲಿ ಅಳವಡಿಸುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.
ಇಡೀ ದೇಶಕ್ಕೆ ರಾಮಾಯಣ, ಮಹಾಭಾರತ ಪರಿಚಯ ಮಾಡಿಕೊಟ್ಟಿದ್ದೆ ಕಾಂಗ್ರೆಸ್. ದೂರದರ್ಶನದ ಮೂಲಕ ಭಗವದ್ಗೀತೆಯನ್ನು ಪ್ರಚಾರ ಮಾಡಿದ್ದು ನಮ್ಮ ಪಕ್ಷ. ಇದರ ಜೊತೆಗೆ ದೇಶದ ಎಲ್ಲಾ ಧರ್ಮವನ್ನ ಕಾಂಗ್ರೆಸ್ ಗೌರವಿಸಿತ್ತದೆ ಎಂದಿದ್ದಾರೆ.