ಶಾಲೆ ಆರಂಭಿಸುವ ಬಗ್ಗೆ ಸಿಎಂ ಹಾಗೂ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು?
ಹಾಗೇ ಈ ಬಗ್ಗೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಶಾಲೆ ಆರಂಭದ ಬಗ್ಗೆ ಹಲವು ಸುತ್ತಿನ ಸಭೆಗಳನ್ನು ನಡೆಸಿದ್ದೇವೆ. ಸಿಎಂಗೆ ನಮ್ಮ ಇಲಾಖೆಯಿಂದ ವರದಿ ಸಲ್ಲಿಸಲಾಗುವುದು. ಶಾಲೆಗಳ ಆರಂಭ ವಿಳಂಬದಿಂದ ಹಲವು ಸಮಸ್ಯೆಗಳು ಸೃಷ್ಟಿ ಯಾಗಿದೆ. ಬಾಲಕಾರ್ಮಿಕರು, ಬಾಲ್ಯ ವಿವಾಹ ಪ್ರಕರಣ ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ.