ಮಹಾರಾಷ್ಟ್ರ ಸಿಎಂ ಟ್ವೀಟ್ ಗೆ ಸಿಎಂ ಬಿಎಸ್ ವೈ ಹೇಳಿದ್ದೇನು?
ಅದೇರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲೂ ಬೆರೆತಿದ್ದಾರೆ. ಸೌಹಾರ್ದಯುತ ವಾತಾವರಣ ಕೆಡಿಸುವ ಪ್ರಯತ್ನ ನಡೆದಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ನಡೆ ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಒಕ್ಕೂಟ ತತ್ವ ಗೌರವಿಸಿ, ಬದ್ಧತೆಯನ್ನು ತೋರಲಿ ಎಂದು ಸಿಎಂ ಬಿಎಸ್ ವೈ ಟ್ವೀಟ್ ಮಾಡಿದ್ದಾರೆ.