ಜೆಡಿಎಸ್ ಸೇರ್ಪಡೆಯಾಗುವ ಬಗ್ಗೆ ಸಿಎಂ ಇಬ್ರಾಹಿಂ ಹೇಳಿದ್ದೇನು?
ಇಲ್ಲಿ ಯಾರು ಯಾರಿಗೂ ಏನನ್ನೂ ಕೊಡಬೇಕಾಗಿಲ್ಲ. ನಮಗೆ ಬರಬೇಕಾದ್ದನ್ನು ಕೊಟ್ಟರೆ ಸಾಕು. 1ರೂ. ಹಾಕಿ 10ರೂ. ತಗೊಂಡು ಹೋಗುವವರಿದ್ದಾರೆ. ಹೆಸರು ಹೇಳದೆ ಜಮೀರ್ ಅಹ್ಮದ್ ಗೆ ಟಾಂಗ್ ನೀಡಿದ್ದಾರೆ. ನಾವು 1 ರೂಪಾಯಿ ಖರ್ಚು ಮಾಡಿ ಎಂಟಾಣೆ ಕೇಳುತ್ತಿದ್ದೇವೆ. ಕೆಲವರು ಏನೂ ಖರ್ಚು ಮಾಡದೆ 2 ರೂ. ಲಾಭ ಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.