ಪಾದರಾಯನಪುರದ ಘಟನೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಸೋಮವಾರ, 20 ಏಪ್ರಿಲ್ 2020 (10:11 IST)
ಬೆಂಗಳೂರು : ಪಾದರಾಯನಪುರದಲ್ಲಿ ಪೊಲೀಸರ ಮೇಲೆ ಪುಂಡರು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.


ಇದೊಂದು ಅಮಾನವೀಯ ಕೃತ್ಯ. ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಯನ್ನು ಖಂಡಿಸುತ್ತೇನೆ. ಗೂಂಡಾಗಿರಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ಗಲಭೆ ಹಿಂದೆ ಯಾರೇ ಇದ್ದರೂ ಬಿಡಬೇಡಿ. ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಬಂಧಿಸಿರಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ