×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಬಿಎಸ್ ವೈ ಚುನಾವಣಾ ನಿವೃತ್ತಿ ವಿಚಾರದ ಬಗ್ಗೆ ಮಾಧುಸ್ವಾಮಿ ಹೇಳಿದ್ದೇನು?
ಸೋಮವಾರ, 20 ಜನವರಿ 2020 (10:57 IST)
ಹಾಸನ : 3.5 ವರ್ಷದ ಬಳಿಕ ಬಿಎಸ್ ವೈ ಚುನಾವಣಾ ನಿವೃತ್ತಿ ವಿಚಾರ ಆರ್.ಎಸ್.ಎಸ್ ಮುಖಂಡ ಪ್ರಭಾಕರ್ ಭಟ್ ಹೇಳಿಕೆಗೆ ಕಾನೂನು ಸಚಿವ ಮಾಧುಸ್ವಾಮಿ ಟಾಂಗ್ ನೀಡಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಯಾವುದೇ ವಿಚಾರ ಬಿಎಸ್ ವೈ ನಮ್ಮ ಬಳಿ ಹೇಳಿಲ್ಲ. ಸಿಎಂ ಬಿಎಸ್ ವೈ ನಾಯಕತ್ವದಲ್ಲಿ ನಮಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಸಂಪುಟ ವಿಚಾರಣೆಯ ಬಗ್ಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ಹೇಳುವಷ್ಟು ದೊಡ್ಡವ ನಾನಲ್ಲ. ಸಿಎಂ ವಿದೇಶ ಪ್ರವಾಸದ ಬಳಿಕ ನಿರ್ಧಾರ ಆಗಬಹುದು ಎಂದು ತಿಳಿಸಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳ ನಿಷೇಧ ವಿಚಾರ; ಸಿಎಂ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ
ಈ ವಿಚಾರಕ್ಕೆ ಸಿಎಂ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಎಂಟಿಬಿ ನಾಗರಾಜ್
ನಿವೃತ್ತಿ ತ್ಯಜಿಸಿ ಟಿ20 ಕ್ರಿಕೆಟ್ ಗೆ ಮರಳಲಿರುವ ಎಬಿಡಿ ವಿಲಿಯರ್ಸ್
ಡಾ.ಎಂ.ಚಿದಾನಂದಮೂರ್ತಿ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಬಿಎಸ್ ವೈ
ಏಕದಿನಕ್ಕೆ ಧೋನಿ ನಿವೃತ್ತಿ: ಸುಳಿವು ನೀಡಿದ ರವಿಶಾಸ್ತ್ರಿ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ
50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು
60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್ ಘೋಷ್
ಫೇಸ್ ಬುಕ್ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ
ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ
ಆ್ಯಪ್ನಲ್ಲಿ ವೀಕ್ಷಿಸಿ
x